Breaking News
Oplus_131072

ದೇವಸ್ಥಾನದ ಮೇಲೆ ಕಲ್ಲು ತೂರಾಟ,ಕಂಬಕ್ಕೆ ಕಟ್ಟಿ ತಳಿಸಿದ್ದಾರೆ.

ಬೆಳಗಾವಿ ನಗರದ ಪಾಂಗುಳಗಲ್ಲಿ ಅಶ್ವಥಾಮ ದೇವಸ್ಥಾನದ ಮೇಲೆ ಯುವಕ ಕಲ್ಲು ತೂರಾಟ ನಡೆಸಿದ್ದಾನೆ. ದೇವಸ್ಥಾನದ ಮೇಲೆ ಕಲ್ಲು ತೂರುತ್ತಿದ್ದಂತೆ ಸ್ಥಳೀಯರು ಯುವಕನನ್ನು ಹಿಇಡಿದು ಕಂಬಕ್ಕೆ ಕಟ್ಟಿ ಹಾಕಿದ್ದಾರೆ.ದೇವಸ್ಥಾನದ ಮೇಲೆ ಕಲ್ಲೆಸೆದ ವ್ಯಕ್ತಿಯನ್ನು ಉಜ್ವಲ್ ನಗರದ ಯಾಸಿರ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಸ್ಥಳಿಯರು ಪೊಲೀಸರಿಗೆ ಒಪ್ಪಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *