ಕನಕಪುರ ನಗರದ ಮಹಾರಾಜರಕಟ್ಟೆಯ ಅಂಗನವಾಡಿ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟ್ಟಣದ ಜ್ಯೋತಿ ಬಾಯಿ ಮತ್ತು ರಮೇಶ್ ದಂಪತಿಯ ಪುತ್ರ ದೀಕ್ಷಿತ್ ಎಂಬ ಮಗುವಿನ ಕೈ ಮೇಲೆ ಕಾದ ಚಾಕುವಿನಿಂದ ಬರೆ ಹಾಕಿದ್ದಲ್ಲದೆ ಗುದದ್ವಾರಕ್ಕೆ ಖಾರದಪುಡಿ ಹಾಕಿದ್ದಾಳೆ.ತಮ್ಮ ಮನೆಯಲ್ಲಿನ ಒತ್ತಡದಿಂದ ಮಗುವಿಗೆ ಈ ರೀತಿ ಮಾಡಿದ್ದಾರೆ ಎಂದು ಪೋಷಕರು ದೂರಿದ್ದಾರೆ. ಅಂಗನವಾಡಿ ಸಹಾಯಕಿಯ ವಿರುದ್ದ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

