ರಸ್ತೆ ಬದಿಯ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಹೋದರರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಘಟನೆ ಬೆಂಗಳೂರಿನ ಅಣೆ ಪಾಳ್ಯ ಬಸ್ ನಿಲ್ದಾಣದ ಬಳಿ ನಡೆದಿದೆ. ಘಟನೆ ಇಂದು ಬೆಳಿಗ್ಗೆ 5 ಗಂಟೆ ಜಾವಾ ನಡೆದಿದೆ. ಅತಿ ವೇಗವಾಗಿ ಓಡಿಸಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಮೃತ ಸಹೋದರರನ್ನು ನೀಲಸಂಧಿ ನಿವಾಸಿಗಳು ಎಂದು ಗುರುತಿಸಲಾಗಿದೆ. ಇಬ್ಬರು ಹೆಲ್ಮೆಟ್ ಹಾಕದ ಕಾರಣ ಸ್ಥಳದಲ್ಲಿ ಸಾವನಪ್ಪಿದ್ದಾರೆ. ಸ್ಥಳಕ್ಕೆ ಪೋಲಿಸರ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

