Breaking News
Oplus_131072

ಮಂಡ್ಯದವರು ಛತ್ರಿಗಳು ಎಂದ ಡಿಕೆಶಿ ವಿರುದ್ಧ ಸಿಡಿದೆದ್ದ ಮಂಡ್ಯದ ಜನ

ಮಂಡ್ಯದವರು ಛತ್ರಿಗಳು ಎಂಬ ಡಿ ಸಿ ಎಂ ಡಿ ಕೆ ಶಿವಕುಮಾರ್ ಅವರ ಹೇಳಿಕೆಗೆ ಜಿಲ್ಲಾದಂತ ಬಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಡಿಕೆಶಿ ನೀಡಿರುವ ಹೇಳಿಕೆ ವಿರುದ್ಧ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಬಾರಿ ಟೀಕೆ ಮಾಡಲಾಗುತ್ತಿದೆ . ಜಿಲ್ಲೆ ಜನರಿಗೆ ಡಿಕೆಶಿ ಅವಮಾನ ಮಾಡಿದ್ದಾರೆ. ಮಂಡ್ಯ ಜನರ ಭಿಕ್ಷೆಯಿಂದ ಕಾಂಗ್ರೆಸ್ಗೆ ಅಧಿಕಾರ ಸಿಕ್ಕಿದೆ. ಇವಳರಲ್ಲಿ ಐದು ಕ್ಷೇತ್ರಗಳು ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದಾರೆ ಮಂಡ್ಯದವರ ಸಿಎಂ ಆಗಿದ್ದಾಗ ಅವರ ಕಾಲಿಗೆ ಬಿದ್ದು ಬೆಳೆದವರು ನೀವು ಡಿಕೆ ಶಿವಕುಮಾರ್ ಮಂಡ್ಯ ಜನರಲ್ಲಿ ಕ್ಷಮೆಯಾಚಿಸಬೇಕು ಮಂಡಕ್ಕಿ ಬಂದರೆ ಕಪ್ಪು ಬಾವುಟ ಪ್ರದರ್ಶನ ಮಾಡುತ್ತೇವೆ ಎಂದಿದ್ದಾರೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *