Breaking News
Oplus_131072

ನಾಪತ್ತೆಯಾಗಿದ್ದ 10ನೇ ತರಗತಿ ವಿದ್ಯಾರ್ಥಿಯ ಶವ ಪತ್ತೆ

ಭದ್ರಾ ನದಿಯಲ್ಲಿ ಚಿಕ್ಕಮಂಗಳೂರು ಜಿಲ್ಲೆಯಲ್ಲಿ ನಾಪತ್ತೆಯಾಗಿದ್ದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಮೃತ ವಿದ್ಯಾರ್ಥಿಯನ್ನು ಬಾಳೆಹೊಳೆ ಮೂಲದ ಶ್ರೇಯಸ್ ಎಂದು ಗುರುತಿಸಲಾಗಿದೆ. ಮಾರ್ಚ್ 16 ರಂದು ಯುವಕ ನಾಪತ್ತೆಯಾಗಿದ್ದು. ವಿದ್ಯಾರ್ಥಿ ಶ್ರೇಯಸ್ ಮೃತ ದೇಹ ಇದಿಗ್ ಭದ್ರಾ ನದಿಯಲ್ಲಿ ಪತ್ತೆಯಾಗಿದೆ. ವೃತ್ತ ವಿದ್ಯಾರ್ಥಿ ಹಾಸನ್ ಜಿಲ್ಲೆ ಬೇಲೂರು ಮೊಲದನವನಾಗಿದ್ದು ಕಳಸದಲ್ಲಿ ತನ ಚಿಕ್ಕಮ್ಮನ ಮನೆಯಲ್ಲಿದ್ದು ವ್ಯಾಸಂಗ ಮಾಡುತ್ತಿದ್ದ. ಈ ಪ್ರಕರಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *