ಸುಶಾಂತ್ ಸಿಂಗ್ ರಜಪೂತ್ ಮ್ಯಾನೇಜರ್ ದಿಶಾ ಸಾಲಿಯಾನ್ ಸಾವು ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ. ದಿಶಾ ಸಾವಿನ ತನಿಖೆಯನ್ನು ಪುನ್ನಂ ಆರಂಭಿಸಲು ದಿಶಾ ಅವರ ತಂದೆ ಸತೀಶ್ ಸಾಲಿಯಾನ್ ಬಾಂಬೆ ಹೈಕೋರ್ಟಿಗೆ ದೂರು ಸಲ್ಲಿಸಿದ್ದಾರೆ. ಅಲ್ಲದೆ ಶಿವಸೇನೆ ನಾಯಕ ಆದಿತ್ಯ ಠಾಕ್ರೆ ವಿರುದ್ಧ ಎಫ್ ಐ ಆರ್ ದಾಖಲಿಸಲು ಅವರು ಮನವಿ ಮಾಡಿದ್ದಾರೆ ಪಿಟಿಐ ವರದಿ ಪ್ರಕಾರ ದಿಶಾ ಸಾಲಿಯಾನ್ ತಂದೆ ಸತೀಶ್ ಗಂಭೀರ ಆರೋಪ ಮಾಡಿದ್ದು. ಅವರ ಮಗಳ ಮೇಲೆ ಮೊದಲು ಅತ್ಯಾಚಾರ ಮಾಡಿ ನಂತರ ಕೊಲೆ ಮಾಡಲಾಗಿದೆ ಎಂದು ಆರೋಪ ಮಾಡಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

