Breaking News
Oplus_131072

ಮೀನು ಕದ್ದ ಆರೋಪ : ಮರಕೆ ಕಟ್ಟಿ ಮಹಿಳೆ ಮೇಲೆ ಹಲ್ಲೆ

ಮೀನು ಕದ ಆರೋಪದಡಿ ಮಹಿಳೆ ಒಬ್ಬರನ್ನು ಮರಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಮಲ್ಪೆ ಬಂದಿರಿನಲ್ಲಿ ಮೂರು ದಿನಗಳ ಹಿಂದೆ ನಡೆಯಲಾಗಿದೆ ಎಂದು ಎನ್ನಲಾಗಿದೆ ಮತ್ತು ಮಹಿಳೆ ಒಂದು ಬುಟ್ಟಿ ಮೀನು ಕದ್ದಿದ್ದಾಳೆ ಎಂದು ಆರೋಪಿಸಿ ಮತ್ತೊಬ್ಬ ಮಹಿಳೆ ಅವಳಿಗೆ ಕಪಾಳ ಮೋಕ್ಷ ಮಾಡಿದ್ದಾಳೆ. ಬಳಿಕ ಮಹಿಳೆಯನ್ನು ಮರಕೆ ಕಟ್ಟಿ ಹಾಕಿ ಪ್ರತಿಯೊಬ್ಬ ಅವಾಚ ಶಬ್ದಗಳಿಂದ ನಿಂದಿಸಿ ಕಪಾಳಕ್ಕೆ ಹೊಡೆದಿದ್ದಾರೆ ಎಂದು ಎನ್ನಲಾಗಿದೆ ಈ ಕುರಿತು ಮಲ್ಪೆ ಪೊಲೀಸರು ತನಿಖೆ ನಡೆಸಿದ್ದಾರೆ.

Share News

About BigTv News

Check Also

ಹೆಸ್ಕಾಂ ಎಇಇ ದಂಪತಿ ಮನೆ-ಕಚೇರಿಗೆ ಲೋಕಾಯುಕ್ತ ದಾಳಿ..! ಅಪಾರ ಚಿನ್ನ, ನಗದು ಪತ್ತೆ ಶಂಕೆ..

ಬೆಳ್ಳಂಬೆಳಗ್ಗೆ ಕರೆಂಟ್ ಅಧಿಕಾರಿಗಳಿಗೆ ಶಾಕ್..! ಅಕ್ಷಯ ಕಾಲೋನಿ ಮನೆಯಲ್ಲಿ ಚಿನ್ನದ ರಾಶಿ..? ಗೋಲ್ಡ್ ಸ್ಮಿತ್ ಕರೆಸಿ ತೂಕ ಹಾಕಿಸಿದ ಲೋಕಾಯುಕ್ತರು..! …

Leave a Reply

Your email address will not be published. Required fields are marked *