Breaking News
Oplus_131072

ಹುಬ್ಬಳ್ಳಿ ; ಹತ್ತಿ ಬೆಳೆದ ರೈತರ ಕಣ್ಣೀರು

ತಾಲೂಕಿನಲ್ಲಿ ಹತ್ತಿ ಬೆಳೆದ ರೈತನಿಗೆ ಆತಂಕ
ಎದುರಾಗಿದ್ದು ಖರೀದಿ ಬೆಂಬಲ ಬೆಲೆ ಹಣ ಇವರಿಗೆ ಜಮಾ ಆಗಿಲ್ಲಾ ಎಂಬ ಮಾಹಿತಿಯನ್ನು ರೈತರು ನೀಡಿದ್ದಾರೆ. ತಾಲೂಕಿನಲ್ಲಿ ಸಾವಿರಾರು ರೈತರು ಹತ್ತಿ ಬೆಳೆಯನ್ನು ಬೆಳೆದಿದ್ದಾರೆ ಕರೀದಿ ಕೇಂದ್ರಕ್ಕೆ ಮಾರಾಟ ಸಹ ಮಾಡಲಾಗಿತ್ತು. ಆದರೆ ಆ ಹಣ ಇನ್ನು ಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ತಕ್ಷಣವೇ ಕೇಂದ್ರ ಸರ್ಕಾರ ಹಾಗು ರಾಜ್ಯ ಸರ್ಕಾರ ಬೆಂಬಲ ಬೆಲೆ ಹಣವನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯ ಮಾಡಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *