Breaking News

ರಾಜ್ಯ ಸರ್ಕಾರ್:”ಕಾವೇರಿ ಆರತಿ “

ವಿಶ್ವ ಜಲ ದಿನದ ಅಂಗವಾಗಿ “ಜಲವೇ ಜೀವನ” ಅಭಿಯಾನದ ಅಡಿಯಲ್ಲಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಮಾರ್ಚ್ 21 ಶುಕ್ರವಾರ ಸಂಜೆ 6:00ಗೆ ಸ್ಯಾಂಕಿ ಕೆರೆಯಲ್ಲಿ ಪವಿತ್ರ ಕಾವೇರಿ ಆರತಿ ಕಾರ್ಯಕ್ರಮ ಜರುಗಲಿದೆ. ಈ ಜಲವೇ ಜೀವನ ಅಭಿಯಾನದ ಅಡಿಯಲ್ಲಿ ಸಾರ್ವಜನಿಕರಿಂದ ಅತಿ ಹೆಚ್ಚು ಸಂಖ್ಯೆಯಲ್ಲಿ ಜಲ ಸಂರಕ್ಷಣೆಯ ಪ್ರತಿಜ್ಞೆ ಮಾಡಿಸುವ ಮೂಲಕ BWSSB ಗಿನ್ನಿಸ್ ವಿಶ್ವ ದಾಖಲೆ ರೂಪಿಸಲು ಸಜ್ಜಾಗಿದೆ. ಅತಿ ಹೆಚ್ಚು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜಲ ಸಂರಕ್ಷಣೆಯ ಪ್ರತಿಜ್ಞೆ ಮಾಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *