Breaking News

ಹಾವೇರಿ : ಸ್ವಾತಿ‌ ಬ್ಯಾಡಗಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

ಸ್ವಾತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದು, ಯಾವುದೇ ಕಾರಣಕ್ಕೂ ಅಪರಾಧಿಗಳು ಶಿಕ್ಷೆಯಿಂದ ಪಾರಾಗುವ ಅವಕಾಶ ನೀಡುವುದಿಲ್ಲ. ಹತ್ಯೆಗೀಡಾದ ಸ್ವಾತಿ ಅವರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧವಾಗಿದ್ದು, ಹತ್ಯೆ ಮಾಡಿದವರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುವುದು. ಪ್ರಕರಣವನ್ನು ದುರ್ಬಲಗೊಳಿಸದಂತೆ ಎಚ್ಚರಿಕೆ ವಹಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿರುವುದಾಗಿ ಹೇಳಿದ್ದಾರೆ. ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಐದು ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *