Breaking News

ಅಂಕಲ್ ಕಿರುಕುಳಕ್ಕೆ ಬೇಸತ್ತು ಯುವತಿ ದುಡುಕಿನ ನಿರ್ಧಾರ

ಗದಗ ಜಿಮ್ಸ್ ನಲ್ಲಿ ಪ್ಯಾರಾಮೆಡಿಕಲ್ ಓದುತ್ತಿದ್ದ ಯುವತಿಗೆ 47 ವರ್ಷದ ಕಿರಣ ಕಾರಬಾರಿ ಎಂಬಾತ ಮದುವೆ ಆಗು ಅಂತಾ ಕಿರುಕುಳ ನೀಡುತ್ತಿದ್ದನಂತೆ. ಕಿರಣನ ಕಿರುಕುಳಕ್ಕೆ ಬೇಸತ್ತ ಯುವತಿ ಗದಗ ನಗರದ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದಲ್ಲಿ ಪೆನಾಯಿಲ್ ಕುಡಿದು ಅಸ್ವಸ್ಥಳಾಗಿದ್ದಳ್ಳು. ಕೂಡಲೇ ಗದಗ ಜಿಮ್ಸ್ ಆಸ್ಪತ್ರೆ ದಾಖಲು‌ ಮಾಡಲಾಗಿತ್ತು. ಇನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿ ಸಾವನ್ನಪ್ಪಿದ್ದಾಳೆ.ಮದುವೆ ಆಗದಿದ್ದರೆ ಇಬ್ಬರ ಫೋಟೋ ಎಡಿಟ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡೋದಾಗಿ ಬೆದರಿಕೆ ಹಾಕಿದ್ದನಂತೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *