Breaking News

ದೆಹಲಿ: ಮೃತದೇಹಕ್ಕೆ ಕಲ್ಲು ಕಟ್ಟಿ ಚಾವ್ಲಾ ಕಾಲುವೆ ಪಾಲು ಮಾಡಿದ ಸ್ನೇಹಿತ.

ಸೀಮಾಪುರಿ ಸುಂದರ್ ನಗರದ ನಿವಾಸಿ. ಕೋಮಲ್ ಆಪ್ತ ಸ್ನೇಹಿತ ಆಸೀಫ್ ಕೊಲೆ ಮಾಡಿರುವ ಆರೋಪಿ.ಟ್ಯಾಕ್ಸಿ ಚಾಲಕನಾಗಿದ್ದ ಆಸೀಫ್ ಹಾಗೂ ಕೋಮಲ್ ಹಲವು ವರ್ಷಗಳ ಪರಿಚಯದವರು. ಸೀಮಾಪುರಿಯಿಂದ ಕೋಮಲನ್ನು ಕಾರಿನಲ್ಲಿ ಕರೆದೊಯ್ದಿದ್ದ. ದಾರಿಯುದ್ದಕ್ಕೂ ಇಬ್ಬರ ನಡುವೆ ಜಗಳವಾಗಿದೆ. ಈ ವೇಳೆ ಕೋಪಗೊಂಡ ಆಸೀಫ್, ಕೋಮಲ್ ಳನ್ನು ಕತ್ತು ಹಿಸುಕಿ ಕೊಂದಿದ್ದಾನೆ. ಬಳಿಕ ಮೃತದೇಹಕ್ಕೆ ಕಲ್ಲು ಕಟ್ಟಿ ಚಾವ್ಲಾ ಕಾಲುವೆಗೆ ಎಸೆದಿದ್ದಾನೆ. ಚಾವ್ಲಾ ಠಾಣೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಸಿಸಿಕ್ಯಾಮರಾ ಪರಿಶೀಲಿಸಿ ಕಾರನ್ನು ವಶಕ್ಕೆ ಪಡೆದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *