Breaking News
Oplus_131072

ಆತ್ಮಹತ್ಯೆ : ಆಟೊ ಚಾಲಕ ನೇಣು ಹಾಕಿಕೊಂಡು ಆತ್ಮಹತ್ಯೆ

ಆಟೋ ಚಾಲಕ ವಿನಾಯಕ್ ಸುರೇಶ ಕಂಬಾಳಿಮಠ ಎಂಬುವವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಸೆಲ್ಫಿ ವಿಡಿಯೊ ಚಿತ್ರೀಕರಿಸಿ ಹಾಗೂ ಮರಣ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ನೇಹಿತರು ಹಾಗೂ ಇತರರು ನನ್ನ ಬಳಿ ಸಾಲ ಪಡೆದಿದ್ದರ, ಅದನ್ನು ವಾಪಸು ಕೊಟ್ಟಿಲ್ಲ ಅದನ್ನು ವಸೂಲಿ ಮಾಡಿ ನನ್ನ ಮನೆಯವರಿಗೆ ಕೊಡಿಸಿ’ ಎಂದು ವಿನಾಯಕ್ ವಿಡಿಯೊದಲ್ಲಿ ಹೇಳಿದ್ದಾರೆ.ಹಾವೇರಿ ಶಹರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು,ನಿಖರ ಕಾರಣವೇನು ಎಂಬುದು ಪೊಲೀಸರ ಸಮಗ್ರ ತನಿಖೆಯಿಂದ ತಿಳಿಯಬೇಕಿದೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *