Breaking News

ಅಣುತ್ತಿರ್ಣ ಶಂಕೆಯಿಂದ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.

ವಿದ್ಯಾರ್ಥಿಗಳು ಅನುತ್ತೀರ್ಣ ಕಾರಣದಿಂದ ಆತ್ಮಹತ್ಯೆ ಮಾಡಿಕೊಳ್ಳುವುದು ಎಷ್ಟು ಸರಿ ಈ ಬಗ್ಗೆ ಉಪಾಧ್ಯಾಯರು ಮನೆಯವರು ಮಕ್ಕಳಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕಾಗಿದೆ.
ಹಾವೇರಿಯ ವಿದ್ಯಾರ್ಥಿ ಗುರುವಾರ ಕೊನೆ ಪರೀಕ್ಷೆ ಮುಗಿಸಿ ಮನೆಗೆ ಬಂದು ಪರೀಕ್ಷೆ ಚೆನ್ನಾಗಿ ಆಗಿಲ್ಲ ಎಂದು ಕಣ್ಣೀರಿಟ್ಟು ಮನೆಯವರ ಮುಂದೆ ಹೇಳಿಕೊಂಡಿದ್ದಳು. ಸಂಜೆ ಕೊನೆ ಬಾಗಿಲನ್ನು ಹಾಕಿಕೊಂಡವಳು ತೆಗೆದೆ ಇರಲಿಲ್ಲ. ಶುಂಠಿಗೆ ತಂದ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೂಡಲೇ ಮನೆಯವರು ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆ ಫಲಕಾರಿಯಾಗಿದೆ ಸಾವನ್ನಪ್ಪಿದ್ದಾಳೆ. ಸ್ಥಳೀಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದೆ.

Share News

About BigTv News

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *