Breaking News

ಪ್ರೀತಿಸಿದವಳಿಂದಲೇ ಕೊಲೆಯಾಗಿದ್ದ ಪ್ರಿಯಕರ.! ಇಲ್ಲಿದೆ ನಿಗೂಢ ಕಾರಣ

ಸೌರಬ್ ನೌಕಾಪಡೆ ಅಧಿಕಾರಿಯಾಗಿದ್ದ. ಪ್ರೀತಿಸಿ ಕುಟುಂಬದವರ ವಿರೋಧ ಕಟ್ಟಿಕೊಂಡು ಆಕೆಯೇ ಬೇಕೆಂದು ಮದುವೆಯಾಗಿದ್ದ ಸೌರಭ್. ತನ್ನ ಮಗಳ ಆರನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಲು ಲಂಡನ್​ನಿಂದ ಭಾರತಕ್ಕೆ ಬಂದಿದ್ದ. ಸೌರಭ್ ಪತ್ನಿ ಮುಸ್ಕಾನ್ ಮತ್ತು ಆಕೆಯ ಪ್ರಿಯಕರ ಸಾಹಿಲ್ ಆತನನ್ನು ಕೊಲೆ ಮಾಡಿ, ದೇಹವನ್ನು 15 ತುಂಡುಗಳಾಗಿ ಕತ್ತರಿಸಿ ಡ್ರಮ್‌ನಲ್ಲಿ ಹಾಕಿದ್ದರು. ಮಗು ಅಪ್ಪ ಡ್ರಮ್​ನೊಳಗಿದ್ದಾರೆ ಎಂಬ ಮಾತಿನಿಂದ ಸೌರಭ್ ತಾಯಿಗೆ ಅನುಮಾನ ಬಂದಿತ್ತು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು.ನ್ಯಾಯಾಲಯ ಇಬ್ಬರನ್ನೂ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *