Breaking News
Oplus_0

ಮುಂದಿನ ನಾಲ್ಕು ದಿನ ಸೇರಿ ಬೆಂಗಳೂರು ಮತ್ತು ಹಲವು ಜಿಲ್ಲೆಗಳಲ್ಲಿ ಮಳೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಗುಡುಗು ಸಿಡಿಲು ಸಮೇತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಪ್ರಕಾರ ಎಂದು ದಕ್ಷಿಣ ಕನ್ನಡ ಹಾಸನ್ ಕೊಡುವ ಮೈಸೂರು ಜಿಲ್ಲೆಗಳ ಕೆಲವು ಕಡೆ ಆಗುವುದರಿಂದ ಕೂಡಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮಾರ್ಚ್ 22 ಬೆಂಗಳೂರು ಜಿಲ್ಲೆಗಳಲ್ಲಿ ಹಲೋ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *