Breaking News
Oplus_131072

48 ರಾಜ್ಯ ರಾಷ್ಟ್ರ ನಾಯಕರು ಹನಿಟ್ರ್ಯಾಪ್ ವಿಡಿಯೋಗಳಿವೆ. ಸಚಿವ

ಇಂದು ವಿಧಾನಸಭೆಯಲ್ಲಿ ಹನಿಟ್ರ್ಯಾಪ ಕುರಿತು ಗಂಭೀರ ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ಕೆಎನ್ ರಾಜಣ್ಣ ಸುಮಾರು 48 ರಾಜ್ಯ ರಾಷ್ಟ್ರ ಮಟ್ಟದ ನಾಯಕರ ಹನಿಟ್ರ್ಯಾಪ್ ವಿಡಿಯೋಗಳಿವೆ ಎಂದು ಮಾಹಿತಿ ಕೊಟ್ಟಿದ್ದಾರೆ. ಕರ್ನಾಟಕ ರಾಜ್ಯ ಸಿಡಿಗೆ ಕಾರ್ಖಾನೆ ಎಂದು ಬಹಳ ಜನ ಹೇಳುತ್ತಾರೆ. ಇದು ಕೇವಲ ಇಲ್ಲಿ ಸೀಮಿತವಾಗಿಲ್ಲ. ರಾಷ್ಟ್ರ ಮಠದ ನಾಯಕರ ಹನಿ ಟ್ರ್ಯಾಕ್ ಆಗಿದೆ ನಾನು ಲಿಖಿತ ದವರು ಕೊಡುತ್ತೇನೆ ಅದನ್ನು ತನಿಖೆ ನಡೆಸಬೇಕೆಂದು ಹೇಳಿದ್ದಾರೆ.

Share News

About bigtvnews22

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *