Breaking News
Oplus_131072

ಛತ್ತೀಸ್ಗಡದಲ್ಲಿ ಎರಡು ಪ್ರತ್ಯೇಕ ಎನ್ಕೌಂಟರ್ 22 ನಕ್ಸಲ್ ಹತ್ಯೆ

ಭದ್ರತಾ ಪಡೆಗಳು ಇಂದು ಛತ್ತೀಸ್ಗಡದ ಬಿಜಾಪುರ್ ಹಾಗೂ ಕಾಂಕೆರ ಜಿಲ್ಲೆಗಳಲ್ಲಿ ನಡೆಸಿದ ಎರಡು ಪ್ರತ್ಯೇಕ ಎನ್ಕೌಂಟರ್ ಅಲ್ಲಿ 22 ನಕ್ಸಲ್ ಯಾರನ್ನು ಹತ್ಯೆ ಮಾಡಲಾಗಿದೆ. ಎನ್ನುವ ಮಾಹಿತಿ ಲಭ್ಯವಾಗಿದೆ ಬೆಳಿಗ್ಗೆ 7:00 ಯಿಂದ ನಕ್ಸಲ್ ಮತ್ತು ಭದ್ರತಾ ಪಡೆಗಳ ನಡುವಿನ ನಿರಂತರ ಗುಂಡಿನ ಚಕಮಕಿ ನಡೆಯಿತು. ಇನ್ಕೌಂಟರ್ ನಂತರ 22 ನಕ್ಸಲ್ ಮೃತ ದೇಹ ಮತ್ತು ಅಪಾರ ಪ್ರಮಾಣದ ಶಸ್ತ್ರಗಳನ್ನು ಮತ್ತು ಮದ್ದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

Share News

About BigTv News

Check Also

ಕಲಬುರಗಿ :ಕಾರು ಅಪಘಾತ, ಮಗು ಸೇರಿ ಮೂವರು ದುರ್ಮರಣ!!

ಮಹಾರಾಷ್ಟ್ರ-ಕರ್ನಾಟಕ ಗಡಿ ಭಾಗದಲ್ಲಿರುವ ಹೈದ್ರಾ ದರ್ಗಾದಲ್ಲಿ ಆಯಿಷಾ ಸಂಬಂಧಿಕರ ಮಗುವಿನ ಕೇಶ ಮುಂಡನ ಕಾರ್ಯಕ್ರಮಕ್ಕೆ ಕಾರಿನಲ್ಲಿ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. …

Leave a Reply

Your email address will not be published. Required fields are marked *

You cannot copy content of this page