Breaking News
Oplus_131072

ಶರಣ್ಯ ಶೆಟ್ಟಿ ಅವರ ಹೆಸರಲ್ಲಿ ಹಣ ವಂಚನೆ ಎಚ್ಚರಿಕೆ

ಸ್ಯಾಂಡಲ್ವುಡ್ ನಟಿ ಶರಣ್ಯ ಶೆಟ್ಟಿ ಹೆಸರನ್ನು ಬಳಸಿಕೊಂಡು ಖದೀಮರು ಹಣ ಹಂಚಿಸಿರುವ ಕೆಲಸ ಇದೀಗ ಬೆಳಗೆಗೆ ಬಂದಿದೆ. ಈ ಹಿನ್ನೆಲೆಯಲ್ಲಿ ನಟಿ ನನ್ನ ಹೆಸರು ದುರ್ಬಳಕೆ ಯಾಗುತ್ತಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ನನ್ನ ಹೆಸರು ಬಳಸಿಕೊಂಡು ಹಣಕ್ಕೆ ಬೇಡಿಕೆ ಇಟ್ಟು ನನ್ನ ಹೆಸರನ್ನು ದುರ್ಬಳಕೆ ಮಾಡುತ್ತಿದ್ದಾರೆ. ಆ ನಂಬರ್ ನಂದಲ್ಲ ಇನ್ನೊಂದು ನಕಲಿ ನಂಬರ್ ಅದನ್ನು ನಂಬಿ ಯಾರು ಹಣ ಕಳಿಸಬೇಡಿ. ಅಂತ ಕದೀಮರನ್ನು ನಾನು ಸ್ಕ್ರೈಬರ್ ಕ್ರೈಂ ನಲ್ಲಿ ಒಳಗಾಗುಸುತ್ತೇನೆ ಎಂದು ಹೇಳಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *