ದೇಶದ ಶ್ರೀಮಂತ ನಾಯಕರ ಪಟ್ಟಿಯಲ್ಲಿ ಕರ್ನಾಟಕದ ಡಿ ಸಿ ಎಂ ಡಿ ಕೆ ಶಿವಕುಮಾರ್ ಎರಡನೇ ಸ್ಥಾನದಲ್ಲಿದ್ದಾರೆ. ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ಈ ರಿಫಾರ್ಮರ್ಸ್ ಬಿಡುಗಡೆ ಮಾಡಿದ ಟಾಪ್ 10ನೇ ಶಾಸಕರ ಪೈಕಿ ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್ ಎರಡನೇ ಸ್ಥಾನದಲ್ಲಿದ್ದಾರೆ ಮುಂಬೈನ ಬಿಜೆಪಿ ಪರಾಕ್ 3.383 ರೂಪಾಯಿ ಕೋಟಿ ಆಸ್ತಿಯೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ. ಮತ್ತೆ ಡಿಕೆ ಶಿವಕುಮಾರ್ 1.413 ಕೋಟಿ ಆಸ್ತಿಯೊಂದಿಗೆ ಎರಡನೇ ಸ್ಥಾನ ಪಡೆದಿದ್ದಾರೆ. ಕರ್ನಾಟಕದವರೇ ಆದ ಕೆಎಚ್ ಪುಟ್ಟಸ್ವಾಮಿಗೌಡ 1.267 ಕೋಟಿ ರೂಪಾಯಿ ಆಸ್ತಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

Oplus_131072