ಮಹಾರಾಷ್ಟ್ರದಲ್ಲಿ ಶುಕ್ರವಾರ ಭಾರಿ ಬೆಂಕಿ ಅವಘಡದ ಸಂಭವಿಸಿದ್ದು ನಾಸಿಕ್ ಜಿಲ್ಲೆಯ ಮುಂಬೈ ಆಗ್ರಾ ಹೆದ್ದಾರಿಯಲ್ಲಿರುವ ಬಿದಿರಿನ ಗೂದಾಮಿಯಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದ್ದು . ಸುಮಾರು 20 ಅಂಗಡಿಗಳು ಸುಟ್ಟು ಹೋಗಿವೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದವರು
ಬೆಂಕಿಯನ್ನು ನಿಂದಿಸಲು ಹರ ಸಾಹಸ ಪಟ್ಟಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

