ನಟ ದರ್ಶನ್ ಸರ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ ಮತ್ತು ಮಗ ವಿನೀತ್ ಮತ್ತು ದನ್ವೀರ್ ಗೌಡ ಜೊತೆಯಲ್ಲಿ ಕೇಳದ ಪ್ರಸಿದ್ಧ ಕಣ್ಣೂರಿನ ಮಾಡಾಯಿ ಕಾವು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ದೇಗುಲದಲ್ಲಿ ಶತ್ರು ಸಂಹಾರ ಪೂಜೆ ಮಾಡಿಸಿದ್ದಾರೆಂದು ಹೇಳಲಾಗುತ್ತಿದೆ . ಶತ್ರು ಸಂಹಾರ ಪೂಜೆಗೆ ಪ್ರಸಿದ್ಧವಾದ ಕೇರಳ ದೇವಸ್ಥಾನ ಇದಾಗಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

