Breaking News

ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟ ‘ASI’ ಮಗಳು.ದುರಂತ ಕಾರಣ.!

ಬಂದೀಗೌಡ ಬಡಾವಣೆ ಸಮೀಪ ಈ ಒಂದು ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಸುಹಾನ ಎಂದು ಗುರುತಿಸಲಾಗಿದೆ. ಮಂಡ್ಯದಲ್ಲಿ ಘೋರ ದುರಂತ ಸಂಭವಿಸಿದ್ದು, ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಎಎಸ್‌ಐ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಮಂಡ್ಯದ ಸಶಸ್ತ್ರ ಮೀಸಲು ಪಡೆಯ ಎಎಸ್ ಐ ಅನ್ಸ್ರ್ ಪಾಷಾ ಅವರ ಮಗಳಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *