ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗ್ಯಾರೆಂಟಿಗಳಿಗೆ ವಿನಯೋದಿಸಿದ ಹಣ ಹಾಗೂ ಇತರ ಯೋಜನೆಗಳಿಗೆ ಮೀಸಲಿಟ್ಟ ಹಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನ ಪರಿಷತ್ತಿನಲ್ಲಿ ವಿರುದ್ಧಿಸುವ ವೇಳೆ ವಿರೋಧ ಪಕ್ಷಗಳು ಅಡಿಪಡಿಸಿದ ವೇಳೆ ಇಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ತಮ್ಮ ಪ್ರತ್ಯುತ್ತರ ನೀಡಿ ಗಮನ ಸೆಳೆದರು. ಪ್ರತಿಪಕ್ಷಗಳ ಪ್ರಶ್ನೆಗೆ ಖಡಕ್ ಟಕ್ಕರ್ ಕೊಟ್ಟು ಸೈಎನಿಕಂಡರು. ಬೇರೆ ಶಾಸಕರು ಮಾತನಾಡುವ ವೇಳೆ ಮಧ್ಯಪ್ರವೇಶ ಮಾಡಿ ಎಲ್ಲರಿಂದ ಮೆಚ್ಚುಗೆ ಗಳಿಸಿದರು.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

