Breaking News

ಧಾರ ನಗರಿಯಲ್ಲಿ ಪಂಜಿನ ಮೆರವಣಿಗೆ!

ಬಲಿದಾನ ದಿವಸ ನಿಮಿತ್ತ ವೀರ ಸಾವರ್ಕರ್ ಬಳಗದ ವತಿಯಿಂದ ನಾಳೆ ಮಾರ್ಚ್ 23ರಂದು ಸಂಜೆ 6 ಗಂಟೆಗೆ ಪಂಜಿನ ಮೆರವಣಿಗೆಯನ್ನು ಏರ್ಪಡಿಸಲಾಗಿದೆ . ಸಮಾಜ ಚಿಂತಕಿ ಭವನ ಗೌಡ ಅತಿಥಿಯಾಗಿ ಆಗಮಿಸಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಪ್ರಕಟಣೆ ಮೂಲಕ ತಿಳಿಸುತ್ತಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *