ಕರ್ನಾಟಕ ಲೋಕಸೇವಾ ಆಯೋಗ ಸೂಚಿಸಿದ್ದ 2023-24ನೇ ಸಾಲಿನ ಗೆಜೆಟೆಡ್ ಪ್ರಬೆಷ್ಯನ ಗ್ರೂಪ್ ಎ ಗ್ರೂಪ್ ಬಿ ವೃಂದದ ವಟ್ಟು 384 ಹುದ್ದೆಗಳಿಗೆ ಸಂಬಂಧಿಸಿದ ನಿಗದಿಪಡಿಸಿದ್ದ ಮುಖ್ಯ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಕಾಣುತ್ತಾದಿಂದ ಪರೀಕ್ಷೆ ಸಮಯವನ್ನು ಮುಂದೂಡಲಾಗಿದ್ದು ಹೊಸ ದಿನಾಂಕವನ್ನು ಶೀಘ್ರವಾಗಿ ನಿಗದಿಪಡಿಸಲಾಗುತ್ತದ ಎಂದು ಆಯೋಗದ ಕಾರ್ಯದರ್ಶಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

