ಹುಬ್ಬಳ್ಳಿ ಗೋಕುಲ್ ರಸ್ತೆ ಕೆ ಎಸ್ ಶರ್ಮಾ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾಸಂಸ್ಥೆಯಲ್ಲಿ ನಾಳೆ ಮಾರ್ಚ್ 23ರಂದು 12 ಗಂಟೆಗೆ ಉಚಿತ ಪ್ರಕೃತಿ ಚಿಕಿತ್ಸೆ ಸಲಹಾ ಶಿಬಿರ ಏರ್ಪಡಿಸಲಾಗಿದೆ. ಪ್ರಕೃತಿ ಚಿಕಿತ್ಸೆ ಮಹತ್ವ ಕುರಿತು ಉಪನ್ಯಾಸರಿಂದ ವಿಶೇಷ ಉಪನ್ಯಾಸ ನಡೆಯುವುದು. ನಂತರ ಆರೋಗ್ಯದ ಸಮಸ್ಯೆಗಳಿಗೆ ಉಚಿತ ಸಲಹೆ ನೀಡಲಾಗುವುದು. ಯಾವುದೇ ಕಾಯಿಲೆ ಇರುವ ವ್ಯಕ್ತಿಯು ಬಂದು ಉಚಿತ ಚಿಕಿಸ್ತ ಸಲಹಾ ಪಡೆಯಬಹುದೆಂದು ಡಾಕ್ಟರ್ ಶರ್ಮಾ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

