Breaking News

ಮಹಿಳಾ ವೈದ್ಯೆಯೊಬ್ಬಳ ಮೃತದೇಹ ಭೋಪಾಲ್ ಮನೆ ಕೋಣೆಯಲ್ಲಿ ಪತ್ತೆ.ತೋಳಿನ ಮೇಲೆ ಸೂಜಿ ಚುಚ್ಚಿದ ಗುರುತು.!

ನಾಲ್ಕು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಮಹಿಳಾ ವೈದ್ಯೆಯೊಬ್ಬಳ ಮೃ*ತದೇಹ ಭೋಪಾಲ್ ನಲ್ಲಿರುವ ಮನೆಯ ಕೋಣೆಯಲ್ಲಿ ಪತ್ತೆಯಾಗಿದ್ದು ಆಕೆಯ ತೋಳಿನ ಮೇಲೆ ಸೂಜಿ ಚುಚ್ಚಿದ ಗುರುತು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟ ರಿಚಾ ಅವರ ಕೈಯಲ್ಲಿ ಚುಚ್ಚುಮದ್ದಿನ ಗುರುತುಗಳು ಕಂಡುಬಂದಿದ್ದು, ಮರಣೋತ್ತರ ಪರೀಕ್ಷೆಯ ನಂತರವೇ ಸಾವಿಗೆ ಕಾರಣವನ್ನು ಖಚಿತಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ರಿಚಾ ಅವರು ಮೃತಪಟ್ಟಿರುವ ವಿಚಾರವನ್ನು ಅವರ ಕುಟುಂಬಕ್ಕೆ ತಿಳಿಸಲಾಗಿದ್ದು, ಕುಟುಂಬಸ್ಥರು ಬಂದ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *