ಅಪಘಾತದಲ್ಲಿ 17 ಹಲ್ಲುಗಳನ್ನ ಕಳೆದುಕೊಂಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಭುವನಕೋಟೆ ಸಮೀಪದ ಸಾಲುಮರ ಗ್ರಾಮದಲ್ಲಿ ನಡೆದಿದೆ. ಮೃತನನ್ನ ವಿಘ್ನೇಶ್ ಎಂದು ಗುರುತಿಸಲಾಗಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

