ಮಹಿಳೆಯನ್ನು ಅಪಹರಿಸಿ ಕತ್ತು ಹಿಸುಕಿ ಕೊಲೆ ಮಾಡಿದ ಆರೋಪದ ಮೇಲೆ ಆಟೋರಿಕ್ಷಾ ಚಾಲಕನನ್ನು ಲಕ್ನೋ ಪೊಲೀಸರು ಶುಕ್ರವಾರ ಗುಂಡಿಕ್ಕಿ ಕೊಂದಿದ್ದಾರೆ. ಆರೋಪಿ ಅವಳ ಮೇಲೆ ಅತ್ಯಾಚಾರ ಮಾಡಲು ಪ್ರಯತ್ನಿಸಿರಬಹುದು ಮತ್ತು ಅವಳು ಪ್ರತಿರೋಧಿಸಿದಾಗ ಅವಳನ್ನು ಕೊಂದಿರಬಹುದು ಎಂದು ಪೊಲೀಸರು ಹೇಳಿದ್ದಾರೆ. ಅಜಯ್ ಕುಮಾರ್ ವಿರುದ್ಧ 23 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಆತನ ಬಂಧನಕ್ಕೆ ಕಾರಣವಾಗುವ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ್ದರು.ಪೊಲೀಸರು ದಿನೇಶ್ ಬಳಿಯಿಂದ ಸಂತ್ರಸ್ತೆಯ ಶೈಕ್ಷಣಿಕ ಪ್ರಮಾಣಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

