ಉದ್ಯೋಗ ಅರಸಿ ಮಧ್ಯ ಆಫ್ರಿಕಾದ ಗಬಾನ್ ದೇಶಕ್ಕೆ ತೆರಳಿರುವ ಚನ್ನಗಿರಿ ತಾಲೂಕಿನ ಗೋಪನಾಳ್-ಅಸ್ತಾಪನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ಹಕ್ಕಿ-ಪಿಕ್ಕಿ ಜನಾಂಗದ ನಾಟಿ ವೈದ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನಮ್ಮ ಪಾಸ್ಪೋರ್ಟ್ ವಶಕ್ಕೆ ಪಡೆದು ತೊಂದರೆ ನೀಡುತ್ತಿದ್ದು, ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಇಲ್ಲಿನ ಕುಟುಂಬದ ಸದಸ್ಯರಿಗೆ ಕರೆ ಮಾಡಿ ಅಳಲು ತೋಡಿಕೊಂಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿದೇಶಾಂಗ ಇಲಾಖೆ ಗಮನ ಹರಿಸುವಂತೆ ಸಂಕಷ್ಟದಲ್ಲಿ ಸಿಲುಕಿರುವ ಕುಟುಂಬಸ್ಥರು ಮನವಿ ಮಾಡಿಕೊಂಡಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

