Breaking News
Oplus_131072

ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸಿದ ಶಿಕ್ಷಕರು.

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವಿಶ್ವಪ್ರಿಯಲಿ ಔಟ್ ನ ಪ್ರಾಥಮಿಕ ಶಾಲೆ, ಮಕ್ಕಳ ಬಳಿ ಸೌಚಾಲಯವನ್ನು ಕ್ಲೀನ್ ಮಾಡಿಸಿದ್ದಾರೆ. ಕೂಡಲೆ ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ತನ್ನ ಮಕ್ಕಳ ಕೈಯಿಂದ ಶಾಲೆಯ ಮಲಮೂತ್ರದ ಶೌಚಾಲೆಗಳನ್ನು ಶಿಕ್ಷಕರು ಮಕ್ಕಳಿಂದ ಸ್ವಚ್ಛಗೊಳಿಸಿದ್ದಾರೆ. ಸ್ವಚ್ಛ ಮಾಡುತ್ತಿರುವ ದೃಶ್ಯ ತುಂಬಾ ವೈರಲ್ ಆಗಿದ್ದು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *