Breaking News
Oplus_131072

ರಾಜ್ಯದಲ್ಲಿ ಮೂರು ದಿನ ಭರ್ಜರಿ ಮಳೆ : ಎಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮೂರು ಜಿಲ್ಲೆಯ ವಿವಿಧಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಮಾರ್ಚ್ 25 ರವರೆಗೆ ಮೋಡ ಕವಿದ ವಾತಾವರಣದೊಂದಿಗೆ ಗುಡುಗು ಮಿಂಚು ಬಿರುಗಾಳಿ ಮತ್ತು ಬಿರುಗಾಳಿ ಸಹಿತ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಉತ್ತರ ಮತ್ತು ದಕ್ಷಿಣ ಒಳನಾಡಿಗೆ ಎಲ್ಲೋ ಅಲಾಟ್ ಘೋಷಿಸಿದೆ. ಕರಾವಳಿ ಮಳೆನಾಡು ಮತ್ತು ದಕ್ಷಿಣ ಒಳನಾಡು ಮತ್ತು ಅಲ್ಲಲ್ಲಿ ಸಾಧಾರಣ ಮಳೆ ಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *