ಮದುವೆಯ ಸಿದ್ಧತೆಯಲ್ಲಿದ್ದ ಲೋಕನಾಥ್ ಅವರನ್ನು ದುಷ್ಕರ್ಮಿಗಳು ಚಾಕುವಿನಿಂದ ಕುತ್ತಿಗೆ ಭಾಗಕ್ಕೆ ಇರಿದು ಹತ್ಯೆ ಮಾಡಿದ್ದಾರೆ. ಘಟನೆ ಬಳಿಕ ಲೋಕನಾಥ್ ಗನ್ ಮ್ಯಾನ್ ನಾಪತ್ತೆಯಾಗಿದ್ದ. ಆದರೆ ಇದೀಗ ಗನ್ ಮ್ಯಾನ್ ಏಕಾಏಕಿ ಪೊಲೀಸ್ ಠಾಣೆಯಲ್ಲಿ ಪ್ರತ್ಯಕ್ಷನಾಗಿದ್ದಾನೆ. ಲೋಕನಾಥ್ ಸಿಂಗ್ ಕೊಲೆಯಾಗಿರುವ ಉದ್ಯಮಿ. ಈತಿಂಗಳಾಂತ್ಯಕ್ಕೆ ಲೋಕನಾಥ್ ಸಿಂಗ್ ವಿವಾಹ ನಿಶ್ಚಯವಾಗಿತ್ತು. ಆತನನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ನಡೆಸಿದ್ದಾರೆ. ಕೊಲೆ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

