Breaking News
Oplus_131072

ಅಕ್ರಮವಾಗಿ ಬಡ್ಡಿ ವ್ಯವಹಾರ ನಡೆಸುತ್ತಿದ್ದ ದಂಪತಿಯ ಬಂಧನ.

‘ಹಾನಗಲ್ ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ಭಾಗ್ಯ ಗುಡಿಗಾರ ಹಾಗೂ ಅವರ ಪತಿ ರಮೇಶನನ್ನು ಅಕ್ರಮವಾಗಿ ಬಡ್ಡಿ ವ್ಯವಹಾರ ನಡೆಸುತ್ತಿದ್ದ ಆರೋಪದಡಿ ಹಾನಗಲ್ ಠಾಣೆ ಪೊಲೀಸರು ಬಂಧಿಸಿದ್ದು, ಅವರಿಂದ 7 ಖಾಲಿ ಚೆಕ್ ಜಪ್ತಿ ಮಾಡಿದ್ದಾರೆ. ಖ್ವಾಜಾಮುದ್ದೀನ್, ಸ್ಥಳೀಯ ಬ್ಯಾಂಕ್‌ವೊಂದರಲ್ಲಿ ಫಿಗ್ಮಿ ಕಲೆಕ್ಟರ್ ಆಗಿದ್ದಾರೆ. ಮದುವೆ ಬಾಸಿಂಗ ತಯಾರಿ ಕೆಲಸ ಮಾಡುತ್ತಿದ್ದ ದಂಪತಿ, ವಿವಿಧ ಸಂಘಗಳಲ್ಲಿ ಸಾಲ ಪಡೆದು ಖ್ವಾಜಾಮುದ್ದೀನ್‌ಗೆ ನೀಡಿದ್ದರೆಂಬ ಮಾಹಿತಿ ಇದೆ. ಇಬ್ಬರ ನಡುವೆಯೂ ಹಲವು ಬಾರಿ ಹಣದ ವಹಿವಾಟು ನಡೆದಿದೆ. ದೂರಿನ ಬಗ್ಗೆಯೂ ಹಲವು ಅನುಮಾನಗಳಿವೆ. ಬಂಧಿತ ದಂಪತಿ, ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

Share News

About BigTv News

Check Also

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …

Leave a Reply

Your email address will not be published. Required fields are marked *