Breaking News

ಮಹಿಳೆಗೆ ಕಚ್ಚಿದ ನಾಯಿ ಮರಿ ನಾಪತ್ತೆ, ಮಹಿಳೆಗೆ ರೇಬಿಸ್, ಆತಂಕಕ್ಕೆ ಕಾರಣ.

ತೋಟದ ಕೆಲಸಕ್ಕೆ ತೆರಳಿದ ವೇಳೆ ನಾಯಿಮರಿಯೊಂದು ಅವರಿಗೆ ಕಚ್ಚಿತ್ತು, ಆದರೆ ಮಹಿಳೆ ಈ ಬಗ್ಗೆ ಯಾರಿಗೂ ತಿಳಿಸಿರಲಿಲ್ಲ ಹಾಗೂ ಚಿಕಿತ್ಸೆಯನ್ನೂ ಪಡೆದಿರಲಿಲ್ಲ , ಸೋಮವಾರ ಅವರಿಗೆ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಆದ್ದರಿಂದ ಸುಳ್ಯದ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದರು. ಈ ವೇಳೆ ನೀರನ್ನು ನೋಡಿ ಬೊಬ್ಬೆ ಹಾಕುವುದು ಸಹಿತ ವಿಚಿತ್ರ ವರ್ತನೆ ತೋರುತ್ತಿದ್ದ ಆಕೆಯೊಂದಿಗೆ ವೈದ್ಯರು ಪೂರಕ ಮಾಹಿತಿ ಕೇಳಿದಾಗ ನಾಯಿ ಕಚ್ಚಿದ್ದ ಬಗ್ಗೆ ತಿಳಿಸಿದ್ದರು. ನಾಯಿ ಮರಿ ಕಚ್ಚಿದ ಪರಿಣಾಮ ರೇಬಿಸ್ ಕಾಯಿಲೆಗೆ ತುತ್ತಾಗಿ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಮಾರ್ಚ್ 20 ರಂದು ನಡೆದಿದ್ದು, ಮಹಿಳೆಗೆ ಕಚ್ಚಿದ ನಾಯಿ ಮರಿ ನಾಪುತ್ತೆಯಾಗಿದ್ದು, ಆತಂಕಕ್ಕೆ ಕಾರಣಾಗಿದೆ.ಆಕೆ ರೇಬಿಸ್ ಕಾಯಿಲೆಗೆ ತುತ್ತಾಗಿರುವುದು ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದೆ.

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *