ಗರ್ಭ ಧರಿಸಿದ ಹಸಿವಿನ ಹೊಟ್ಟೆಯಲ್ಲಿ ಹಸುಗೂಸಿನ ಕರು ಹೊಟ್ಟೆಯಲ್ಲಿ ಸತ್ತುಹೋಗಿತ್ತು, ಈ ಸುದ್ದಿಯನ್ನು ತಿಳಿದ ಚಿತ್ರದುರ್ಗದ ಪಶು ವೈದ್ಯಕೀಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಮುಚ್ಚುಕುಂಟೆ ಇಂದು ಗ್ರಾಮದಲ್ಲಿ ಪ್ರಸವ ವೇದನೆಯಿಂದ ಬಳಲುತ್ತಿದ್ದ ಅಮೃಮಹಲ್ ಹಸುವನ್ನು ಸಿಸೇರಿಯನ್ ಮಾಡಿ ವಿಕೃತ ರೂಪದಲ್ಲಿದ್ದ ಕರುವನ್ನು ಶಸ್ತ್ರ ಚಿಕಿತ್ಸಕರಾದ ಡಾ.ದರ್ಶನ್ ಮತ್ತು ಡಾ.ರಕ್ಷಿತ್ ತಂಡವು ಯಶಸ್ವಿಯಾಗಿ ತೆಗೆದು ಹಸುವಿನ ಜೀವ ರಕ್ಷಣೆ ಮಾಡಿದ್ದಾರೆ. ಚಳ್ಳಕೆರೆ, ತಾಲ್ಲೂಕಿನ ಮುಚ್ಚುಗುಂಟೆ ಗ್ರಾಮದ ನಿವಾಸಿಯಾದ ಗಾದ್ರಿಪಾಪಯ್ಯನವರ ರಾಜೇಶ್ ಕುಟುಂಬಕ್ಕೆ ಸೇರಿದ ಹಸುವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

