Breaking News

ಕೆಕೆಆರ್ ವಿರುದ್ಧ ವಿರಾಟ್‌ ಕೊಹ್ಲಿ ಐತಿಹಾಸಿಕ ದಾಖಲೆ.

ಐಪಿಎಲ್‌ 18ನೇ ಆವೃತ್ತಿಯ ಆರಂಭಿಕ ಪಂದ್ಯ ಮುಕ್ತಾಯವಾಗಿದೆ. ಉದ್ಘಾಟನಾ ಪಂದ್ಯದಲ್ಲಿ ಕೆಕೆಆರ್ ತಂಡವನ್ನು ಆರ್‌ಸಿಬಿ ಸಲಭವಾಗಿ ಮಣಿಸಿದೆ. ಇದೇ ವೇಳೆ ಆರ್ಸಿಬಿ ಪರ ಆಡಿದ ವಿರಾಟ್‌ ಕೊಹ್ಲಿ ಅವರು ಕೊಲ್ಕತ್ತಾ ವಿರುದ್ಧ ವಿಶೇಷ ದಾಖಲೆಯನ್ನು ನಿರ್ಮಾಣ ಮಾಡಿದ್ದಾರೆ.ಐಪಿಎಲ್ 2025ರ ಕೆಕೆಆರ್ ಮತ್ತು ಆರ್‌ಸಿಬಿ ನಡುವಿನ ಆರಂಭಿಕ ಪಂದ್ಯದಲ್ಲಿ ಕಿಂಗ್‌ ಕೊಹ್ಲಿ ಕೆಕೆಆರ್ ವಿರುದ್ಧ 59 ರನ್‌ಗಳನ್ನು ಬಾರಿಸುವ ಮೂಲಕ ಒಟ್ಟು 1,008 ರನ್‌ಗಳನ್ನು ಕಲೆಹಾಕಿದ ಕೀರ್ತಿಗೆ ಪಾತ್ರರಾಗಿದ್ದಾರೆ.

Share News

About BigTv News

Check Also

ಚಿಕ್ಕಬಳ್ಳಾಪುರ ಒಂಟಿ ಮಹಿಳೆ ಕೊ*ಲೆ ಕೇಸ್, ಒಂದು ವರ್ಷದ ಬಳಿಕ ರಹಸ್ಯ ಭೇದಿಸಿದ ಪೊಲೀಸರು

ಒಂಟಿ ಮಹಿಳೆಯ ಆಸ್ತಿ ಆಸೆಗೆ ಚಿಕ್ಕಬಳ್ಳಾಪುರದಲ್ಲಿ ನಡೆದ ಭೀಕರ ಹತ್ಯೆಯ ರಹಸ್ಯವನ್ನು ಒಂದು ವರ್ಷದ ಸುದೀರ್ಘ ತನಿಖೆಯ ನಂತರ ಪೊಲೀಸರು …

Leave a Reply

Your email address will not be published. Required fields are marked *