Breaking News
Oplus_131072

ವಾಟ್ಸಪ್‌ನಲ್ಲಿ ಬಂದ ಲಿಂಕನ್ನು ಕ್ಲಿಕ್ ಮಾಡಿ 10.49 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ

ನಗರದ ವ್ಯಕ್ತಿಯೊಬ್ಬರಿಗೆ ವಾಟ್ಸಪ್‌ ಗ್ರೂಪ್ ನಲ್ಲಿ ಪಿ.ಎಂ.ಕಿಸಾನ್ ಯೋಜನಾ ಎಪಿಕೆ ಎಂಬ ಹೆಸರಿನಲ್ಲಿ ಪೋಸ್ಟ್ ಲಿಂಕ್ ಬಂದಿದ್ದು, ಲಿಂಕ್ ಡೌನ್ ಲೋಡ್ ಮಾಡಿದ ಕೂಡಲೇ ವ್ಯಕ್ತಿಯ ಗಮನಕ್ಕೆ ಬರುವಷ್ಟರಲ್ಲಿ ಕೆನರಾ ಬ್ಯಾಂಕ್ ಖಾತೆಯಲ್ಲಿದ್ದ 10.49ಲಕ್ಷ ರೂ.ಕಡಿತಗೊಂಡಿದೆ. ಮಾ.22ರಂದು ನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *