Breaking News
Oplus_131072

ಪತ್ರ ಬರೆದಿಟ್ಟು ಸಾವಿಗೆ ಶರಣಾದ ಮಹಿಳೆ!ಕಾಫಿನಾಡಲ್ಲಿ ಘೋರ ಘಟನೆ.

ಚಿಕ್ಕಮಗಳೂರು ತಾಲೂಕಿನ ಭಕ್ತರಹಳ್ಳಿ ಗ್ರಾಮದಲ್ಲಿ ಜಯಂತಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ದುರ್ದೈವಿಯಾಗಿದ್ದಾರೆ.ಜಯಂತಿ ವಿರುದ್ಧ ಗ್ರಾಮದ ಇಬ್ಬರು ಮಾಟಮಂತ್ರ ಮಾಡಿರುವ ಆರೋಪ ಮಾಡಿದ್ದಾರೆ.10 ವರ್ಷದ ಹಿಂದೆ ಮಂಜುನಾಥ್ ನನ್ನು ಮದುವೆಯಾಗಿದ್ದ ಜಯಂತಿ ಇದೀಗ ವಾಮಾಚಾರದ ಆರೋಪದ ಹಿನ್ನೆಲೆಯಲ್ಲಿ
ಡೆತ್ ನೋಟ್ ಬರೆದಿಟ್ಟು ಸೂಸೈಡ್‌ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *