Breaking News

ಉತ್ತರ ಪ್ರದೇಶ:ಹಾಡಹಗಲೇ ಡಾಕ್ಟರ್ ಸರ ಕಳ್ಳತನ.!

ಡಾ.ತೋಮರ್ ಅವರು ತಮ್ಮ ನಾಯಿಯನ್ನು ವಾಕಿಂಗ್‌ಗೆ ಕರೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.ಕಳ್ಳ ಸರ ಕಿತ್ತುಕೊಂಡು ವೇಗವಾಗಿ ಪರಾರಿಯಾಗುತ್ತಿದ್ದಂತೆ ಡಾಕ್ಟರ್ ಕುಸಿದು ಬೀಳುವುದು ವಿಡಿಯೋದಲ್ಲಿ ಕಂಡುಬಂದಿದೆ. ಸ್ಥಳೀಯರು ಕೂಡಲೇ ಅವರಿಗೆ ನೆರವಾದರು. ಹಗಲು ಹೊತ್ತಿನಲ್ಲಿ ನಡೆದ ಈ ದರೋಡೆಯಿಂದ ಸಾರ್ವಜನಿಕರಲ್ಲಿ ಆತಂಕ ಮೂಡಿದೆ. ಪೊಲೀಸರು ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *