ಮಸ್ಕಿ ಪಟ್ಟಣದ ರಾಮಣ್ಣ ಹಾಗೂ ಶೃತಿ ದಂಪತಿಯ ವಿವಾಹವಾಗಿ 15 ವರ್ಷ ಕಳೆದರೂ ಇನ್ನೂ ಮಕ್ಕಳಾಗಿಲ್ಲ. ರಾಮಣ್ಣ ಅವರು ಮಸ್ಕಿ ಪಟ್ಟಣದ ಕಾಲೇಜುವೊಂದರಲ್ಲಿ ಉಪನ್ಯಾಸರಾಗಿ ಕೆಲಸ ಮಾಡುತ್ತಿದ್ದರೇ, ಶೃತಿ ಕಂಪ್ಯೂಟರ್ ಶಿಕ್ಷಕಿಯಾಗಿದ್ದಾರೆ.ವಿವಾಹವಾಗಿ 15 ವರ್ಷ ಕಳೆದರೂ ಮಕ್ಕಳಾಗಿಲ್ಲ ಎಂಬ ಚಿಂತೆಯಲ್ಲಿ ದಂಪತಿ ಅದೆಷ್ಟೋ ದೇವರಿಗೆ ಹರಕೆ ಹೊತ್ತಿದರೂ, ಅದೆಷ್ಟೋ ವೈದ್ಯರಲ್ಲಿ ಚಿಕಿತ್ಸೆ ಪಡೆದಿದರೂ ಸಂತಾನ ಭಾಗ್ಯ ಮಾತ್ರ ಪ್ರಾಪ್ತಿಯಾಗಿಲ್ಲ.ದಂಪತಿ ತಮ್ಮ ಸ್ವಂತ ದುಡಿಮೆಯಲ್ಲಿನ ಹಣವನ್ನೇ ಈ ಮಕ್ಕಳಿಗಾಗಿ ಬಳಕೆ ಮಾಡುತ್ತಿದ್ದಾರೆ. ಬಡ ಮಕ್ಕಳಿಗಾಗಿ ನಮ್ಮ ಮನೆ ಬಾಗಿಲು ಸದಾ ತೆರದಿರುತ್ತದೆ ಎಂದು ದಂಪತಿ ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

