Breaking News
Oplus_131072

ಬಸ್ ಪಲ್ಟಿಯಾಗಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು; 25 ಜನರಿಗೆ ಗಾಯ

ಬಸ್ ನಾಗ್ಪುರಕ್ಕೆ ತೆರಳುತ್ತಿತ್ತು. ಜಬಲ್ಪುರದ ರಾಮನ್ ಘಾಟಿ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿ ಬಿದ್ದಿದೆ.ಸ್ಥಳದಲ್ಲೇ ಮೂವರು ಸಾವನ್ನಪಿದ್ದಾರೆ. ಮೃತರನ್ನು ಹೈದರಾಬಾದ್ ಮೂಲದ ಮಾಲ್ಮಾ ಶುಭಂ ಮೆಶ್ರಮ್ ಹಾಗೂ ಅಮೋಲ್ ಖೋಡೆ ಎಂದು ಗುರುತಿಸಲಾಗಿದೆ.ಗಾಯಾಳುಗಳನ್ನು ಲಖ್ನಾದಾನ್ ಪಟ್ಟಣ ಹಾಗೂ ಜಬಲ್ಪುರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *