Breaking News

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಪ್ರಕರಣ ದಾಖಲು

ಬಂದರಿನಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಂದು ಮಲ್ಪೆಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ದೊಂಬಿ ನಡೆಯುವ ಸಂಭವ ಇದೆ ಎಂದು ಗೊತ್ತಿದ್ದೂ ಅಲ್ಲಿದ್ದವರನ್ನು ಪ್ರಚೋದಿಸುತ್ತಾ ಉದ್ರೇಕಕಾರಿ ಭಾಷಣ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *