Breaking News

ಹೆಣ್ಣಿನ ವಿಚಾರಕ್ಕೆ ಶುರುವಾದ ದ್ವೇಷ ಇಬ್ಬರ ಕೊಲೆಯಲ್ಲಿ ಅಂತ್ಯ

ಸಾದ್ಯಾಪುರ ಗ್ರಾಮದ ಬಳಿ ಎರಡು ಪ್ರತ್ಯೇಕ ಗ್ಯಾಂಗ್​ನಿಂದ ದಲಿತ ಮುಖಂಡ ಹಾಗೂ ಆತನ ಸಹಚರನನ್ನು ಹತ್ಯೆ ಮಾಡಲಾಗಿತ್ತು. 11 ವರ್ಷಗಳ ಹಿಂದೆ ಹೆಣ್ಣಿನ ವಿಚಾರಕ್ಕೆ ಶುರುವಾದ ದ್ವೇಷ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ.ಮಾರ್ಚ್ 16 ರಂದು ಜಿಲ್ಲೆಯ ಶಹಾಪುರ ತಾಲೂಕಿನ ಸಾದ್ಯಾಪುರ ಕ್ರಾಸ್ ಬಳಿ ಡಬಲ್ ಮರ್ಡರ್ ನಡೆದಿತ್ತು. ಕಟಿಂಗ್ ಮಾಡಿಸಿಕೊಂಡು ಹೋಗ್ತಿದ್ದಾಗ ಮಾಪಣ್ಣನನ್ನು ಸುಪಾರಿ ಪಡೆದಿದ್ದ ಗ್ಯಾಂಗ್​ನಿಂದ ಬರ್ಬರವಾಗಿ ಕೊಲೆ ಮಾಡಲಾಗಿತ್ತು.ಗೌರಿಬಿದನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *