Breaking News
Oplus_131072

ಹಣ ಅಡ್ವಾನ್ಸ್ ಕೊಟ್ಟಿದ್ದ ಮಾಲೀಕನನ್ನೇ ಹತ್ಯೆಗೈದ ತಂದೆ-ಮಗ

ರಮೇಶ್ ಬಳಿ ಇಬ್ಬರು ಕೆಲಸಗಾರರು 6 ಲಕ್ಷ ರೂ ಅಡ್ವಾನ್ಸ್ ಪಡೆದಿದ್ದರು. ಆದರೆ ಸರಿಯಾಗಿ ಕೆಲಸಕ್ಕೆ ಬಾರದೆ ಸತಾಯಿಸುತ್ತಿದ್ದರು. ಇಬ್ಬರು ಕೂಡ ಕೆಲಸ ಮಾಡದೆ ರಮೇಶ್​ನಿಗೆ ಬೆದರಿಕೆ ಹಾಕುತ್ತಿದ್ದರು. ಇಂದು ಮಧ್ಯಾಹ್ನ ಮಾಲೀಕ ರಮೇಶ್ ಜೊತೆಗೆ ಗಲಾಟೆಯಾಗಿದೆ. ಈ ವೇಳೆ ತಂದೆ-ಮಗ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ.ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *