ಸಾರ್ವಜನಿಕ ಸ್ಮಶಾನಕ್ಕೆ ಹೋಗುವ ರಸ್ತೆಗೆ ರೈತನೋರ್ವ ಬೇಲಿ ಹಾಕಿ ಮೃತನ ಅಂತ್ಯಕ್ರಿಯೆಗೂ ರಸ್ತೆ ಬಿಟ್ಟು ಕೊಡದ ಹಿನ್ನೆಲೆಯಲ್ಲಿ ಸ್ಮಶಾನ ರಸ್ತೆಯಲ್ಲೇ ಮೃತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿರುವ ಅಮಾನವೀಯ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿಹುಂಡಿ ಗ್ರಾಮದಲ್ಲಿ ನಡೆದಿದೆ. ಸಾರ್ವಜನಿಕ ಸ್ಮಶಾನಕ್ಕೆ ಹೋಗುವ ರಸ್ತೆಗೆ ರೈತನೋರ್ವ ಬೇಲಿ ಹಾಕಿ ಮೃತನ ಅಂತ್ಯಕ್ರಿಯೆಗೂ ರಸ್ತೆ ಬಿಟ್ಟು ಕೊಡದ ಹಿನ್ನೆಲೆಯಲ್ಲಿ ಸ್ಮಶಾನ ರಸ್ತೆಯಲ್ಲೇ ಮೃತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿರುವ ಅಮಾನವೀಯ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿಹುಂಡಿ ಗ್ರಾಮದಲ್ಲಿ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

