ಕರ್ನಾಟಕದ ಹನಿ ಟ್ರ್ಯಾಪಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಸಚಿವರು ಮತ್ತು ಶಾಸಕರು, ರಾಜಕೀಯ ಮುಖಂಡರು ಮತ್ತು ನ್ಯಾಯಮೂರ್ತಿಗಳು ಸೇರಿದಂತೆ 48 ಜನರು ಸಿಲುಕಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.ಕರ್ನಾಟಕ ವಿಧಾನಸಭೆಯಲ್ಲಿ ಭಾರೀ ಗದ್ದಲ ಎಬ್ಬಿಸಿರುವ ಹನಿಟ್ರ್ಯಾಪ್ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಕರ್ನಾಟಕದಲ್ಲಿ ನಡೆದಿದೆ ಎನ್ನಲಾದ ಹನಿ ಟ್ರ್ಯಾಪ್ ಪ್ರಕರಣ ಕುರಿತು ತನಿಖೆಗೆ ಆಗ್ರಹಿಸಿ ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ವಿಧಾನಸಭೆ ಅಧಿವೇಶನದಲ್ಲಿ ಸಚಿವ ಕೆ.ಎನ್.ರಾಜಣ್ಣ ಅವರು ಹನಿಟ್ರ್ಯಾಪ್ನಲ್ಲಿ ತಮ್ಮನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಬಹಿರಂಗಪಡಿಸಿದ್ದರು
bigtvnews | Hubli Dharwad News | Kannada News | Karnataka News Hubli News | News In Hubli | Local news

