Breaking News

ನಾಟಿಕೋಳಿ ಫಾರಂ ಮೇಲೆ ಚಿರತೆ ದಾಳಿ; 900ಕ್ಕೂ ಹೆಚ್ಚು ಕೋಳಿ ಸಾವು.!

ತೋಟದಲ್ಲಿ ಸುಮಾರು 3,500 ಕೋಳಿಗಳನ್ನು ಸಾಕುತ್ತಿದ್ದೇನೆ. ಚಿರತೆ ದಾಳಿಯಿಂದಾಗಿ ಹೆಚ್ಚಿನ ನಷ್ಟವಾಗಿದೆ. ಅರಣ್ಯ ಇಲಾಖೆಯವರು ಸೂಕ್ತ ಪರಿಹಾರ ನೀಡಬೇಕು. ಅವ್ವೇರಹಳ್ಳಿ ಗ್ರಾಮದ ನಾಟಿಕೋಳಿ ಫಾರಂಗೆ ನುಗ್ಗಿದ ಚಿರತೆಯೊಂದು 900ಕ್ಕೂ ಹೆಚ್ಚು ಕೋಳಿಗಳನ್ನು ಸಾಯಿಸಿದೆ. ರೇವಣ್ಣ ಎಂಬುವರು ತಮ್ಮ ತೋಟದಲ್ಲಿ ಮಾಡಿರುವ ಕೋಳಿಫಾರಂ ಗ್ಯಾಲರಿ ಮುರಿದು ಒಳ ನುಗ್ಗಿರುವ ಚಿರತೆ ಹಲವು ಕೋಳಿಗಳನ್ನು ಕೊಂದು ತಿಂದಿದೆ.ಬೆಳಿಗ್ಗೆ ರೇವಣ್ಣ ಅವರು ಕೋಳಿಫಾರಂಗೆ ಹೋಗಿ ನೋಡಿದಾಗ ಘಟನೆ ಗೊತ್ತಾಗಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *