Breaking News
Oplus_131072

ರಬಕವಿ ಬನಹಟ್ಟಿ :ಪೊಲೀಸ್ ವಸತಿ ಗೃಹದಲ್ಲಿ ಸಿಲಿಂಡರ್ ಸ್ಪೋಟ.

ಬನಹಟ್ಟಿ ಪೊಲೀಸ್ ಠಾಣೆಯ ಕ್ವಾಟರ್ಸ್‌ ನ ಎರಡನೇಯ ಮಹಡಿಯ ಮನೆ ನಂ.9 ರಲ್ಲಿ ಬಿಸಿ ನೀರಿಗಾಗಿ ಒಲೆ ಉರಿಸುವ ಸಂದರ್ಭ ಕೊಂಚ ಸಿಲಿಂಡರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸಕಾಲಕ್ಕೆ ಅಗ್ನಿಶಾಮಕ ದಳ ಆಗಮಿಸಿದ ಕಾರಣ ಯಾವದೇ ಪ್ರಾಣ ಹಾನಿ ಸಂಭವಿಸಿಲ್ಲ. ನಿವಾಸಿ ಹವಾಲ್ದಾರ ಆರ್.ಎಂ. ದಳವಾಯಿಯವರಿಗೆ ಅಲ್ಪ ಪ್ರಮಾಣದ ಗಾಯವಾಗಿದ್ದು, ಬೆಂಕಿ ಹತ್ತುತ್ತಿದ್ದಂತೆ ತಕ್ಷಣ ಪಾರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *